ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …
ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …
ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ …
ಹನೂರು : ಪಟ್ಟಣಕ್ಕೆ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮದ ಸ್ಥಳಕ್ಕೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಬರುತ್ತಿರುವುದರಿಂದ ಯಾವುದೇ ಗೊಂದಲ ಉಂಟಾಗಬಾರದು, ಗಣ್ಯರ …
ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 610 ಕೋಟಿ 72 ಲಕ್ಷ ವೆಚ್ಚದ ಪ್ರಮುಖ ಯೋಜನೆಗಳ ಕಾಮಗಾರಿ ಪೂರ್ಣಗೊಂಡಿದ್ದು ಇದೇ ಡಿಸೆಂಬರ್ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ಮಾಹಿತಿ ನೀಡಿದರು. ಪಟ್ಟಣದ …
ಹನೂರು: ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆಗೆ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಧ್ಯಾಕ್ಷರಾದ ಶ್ರೀ ಪ್ರಸನ್ನಾನಂದದಪುರಿ ಸ್ವಾಮೀಜಿಗಳು ಮನವಿ ಮಾಡಿದರು. ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನಾಯಕ …
ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ …
ಹನೂರು : ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ಅವರನ್ನು ಗುಣಗಾನ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ. ಡಿಸೆಂಬರ್ 12ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದರು. …
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ 92 ಗ್ರಾಮಗಳಿಗೆ ಮೊದಲನೇ ಹಂತದ ಬಹು ಗ್ರಾಮ ಕುಡಿಯುವ ನೀರು ಯೋಜನೆ ಉದ್ಘಾಟನೆ ಸೇರಿದಂತೆ ವಿವಿಧ ಹೊಸ ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ ಸೋಮಣ್ಣ ತಿಳಿಸಿದರು. …
ಹನೂರು :ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊರೆ ದೊಡ್ಡಿ ಗ್ರಾಮದ ಯುವ ಮುಖಂಡರುಗಳು ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಯುವ ಮುಖಂಡ ರಮೇಶ್ ನಾಯ್ಕ ಮಾತನಾಡಿ ಜನ ಧ್ವನಿ ಬಿ ವೆಂಕಟೇಶ್ ರವರು …
ಹನೂರು: ಜಗತ್ತು ಕಂಡ ಶ್ರೇಷ್ಠ ಚಿಂತಕ ಮಹಾಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಶತಶತಮಾನಗಳು ಕಳೆದರೂ ಅಜಾರಾಮರ ಎಂದು ಬಿಜೆಪಿ ಮುಖಂಡ ನಿಶಾಂತ್ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ …