ಹಾವೇರಿ

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಮಂಡ್ಯದ ಶಿಕ್ಷಕ ಸಾವು

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. 56 ವರ್ಷದ ಸಂಗನಗೌಡ ಮೃತ ಶಿಕ್ಷಕ. ಕನ್ನಡ ಸಾಹಿತ್ಯ…

3 years ago