ಹಾಸ್ಯ ನಟ ಮನದೀಪ್ ರಾಯ್

ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ…

2 years ago