Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಹುಲಿ

Homeಹುಲಿ

ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ. ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು …

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ಬಳಿ ಶನಿವಾರ ಬೆಳಿಗ್ಗೆ ವನ್ಯಜೀವಿ ಸಫಾರಿಯಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ದರ್ಶನವಾಗಿದೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಎರಡು ಹೆಣ್ಣು ಹುಲಿಗಳು ತಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿರುವುದು ಇದೇ ಪ್ರಥಮ …

ಬಿಸಲವಾಡಿ, ಮುಕ್ಕಡಹಳ್ಳಿಯಲ್ಲಿ ಗೋವುಗಳು-ಕರು ಬಲಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ ದೃಶ್ಯ ನೋಡಿದರೆ ಭಯ. ಅವು ಗ್ರಾಮದ ಹತ್ತಿರ ಬಂದು ಗೋವು, ಕರುಗಳನ್ನು ಕೊಂದು ತಿಂದುಹೋದರೆ! ಹೌದು, ತಾಲ್ಲೂಕಿನ ಬಿಸಲವಾಡಿ ಬಳಿ ಹುಲಿ ಉಪಟಳ ಹಾಗೂ ಮುಕ್ಕಡಹಳ್ಳಿ …

ದೇಶದೆಲ್ಲೆಡೆ ಹುಲಿ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ. ಆದರೆ, ಹುಲಿಗಳ ಸಂಖ್ಯೆ ಹೆಚ್ಚಳದಿಂದ ಅರಣ್ಯದಂಚಿನ ಕೊಡಗು ಜಿಲ್ಲೆಯ ಜನತೆ ಜೀವಭಯದಲ್ಲಿ ಬದುಕುವಂತಾಗಿದೆ. ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾದ ಪರಿಣಾಮ …

ಮಾಧ್ಯಮಗಳು ಅದರಲ್ಲೂ ಮುಖ್ಯವಾಗಿ ಟಿ.ವಿ. ವಾಹಿನಿಗಳು ಇಲ್ಲದ ಸಮಸ್ಯೆಗಳನ್ನು ಭೂತಕಾರವಾಗಿ ಬೆಳೆಸುವ ಕೆಲಸ ಮಾಡುತ್ತವೆ ಎಂಬ ಆಕ್ಷೇಪ ಎಲ್ಲೆಡೆ ಕೇಳಿ ಬರುತ್ತಿದೆ. ಒಂದು ರೀತಿಯಲ್ಲಿ ಟಿ.ವಿ. ವಾಹಿನಿಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗುವ ಹಂತ ತಲುಪಿದೆ ಎಂದು ಬಹಳಷ್ಟು ಜನ ಆಕ್ಷೇಪಿಸುತ್ತಾರೆ. ಈ …

Stay Connected​
error: Content is protected !!