ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ

ಚಾ.ನಗರ : ನೂತನ ಎಎಸ್ಪಿ ಯಾಗಿ ಉದೇಶ

ಚಾಮರಾಜನಗರ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದುವರೆಗೆ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಕೆ.ಎಸ್.ಸುಂದರರಾಜು ಅವರನ್ನು ಕೊಡಗು…

2 years ago