Mysore
22
broken clouds

Social Media

ಶನಿವಾರ, 13 ಜೂನ್ 2026
Light
Dark

ಹೆಚ್‌ ಡಿ ಕೋಟೆ

Homeಹೆಚ್‌ ಡಿ ಕೋಟೆ

ಎಚ್ ಡಿ ಕೋಟೆ:  ಸಾಲ ಬಾಧೆಯಿಂದಾಗಿ ರೈತರೊಬ್ಬರು ಸಾವಿಗೆ  ಶರಣಾಗಿರುವ ಘಟನೆ ಹಂಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದಗ್ಗಲುಂಡಿ ಗ್ರಾಮದ ರೈತ ಬಸವೇಶ್ (50) ಎಂಬುವವರೇ ಸಾವಿಗೀಡಾದವರು. ರೈತ ಬಸವೇಶ್ ತಮ್ಮ ಗ್ರಾಮದ ಸಮೀಪದಲ್ಲಿರುವ ನಾಲ್ಕು ಎಕರೆ ಜಮೀನಿನಲ್ಲಿ ಹತ್ತಿರಾಗಿ ಟೊಮೊಟೊ ಅವರೇ …

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ …

ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. …

ಅನಿಲ್ ಅಂತರಸಂತೆ  ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ, ವ್ಯಕ್ತಿಯ ಮೇಲೆ ದಾಳಿ ನಡೆಸಿ ಬಲಿ ಪಡೆದ ಕಾಡಾನೆ, ಆಸ್ತಿಪಾಸ್ತಿ ನಷ್ಟ, ಗ್ರಾಮಕ್ಕೆ ನುಗ್ಗಿ ದಾಂದಲೆ ಸೃಷ್ಟಿಸಿದ ಸಲಗ. ಇದು ಪ್ರತಿ ನಿತ್ಯ ನಾಗರಹೊಳೆ, ಬಂಡೀಪುರ ಸೇರಿದಂತೆ ಕಾಡಂಚಿನ ಭಾಗಗಳಿಂದ ಕೇಳಿಬರುವ ಮಾನವ …

ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್‌  ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ …

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ ಮಂಜು ಕೋಟೆ ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ …

ಮೈಸೂರು : ಹೆಚ್‌ ಡಿ ಕೋಟೆ ಕ್ಷೇತ್ರದ ಸರಗೂರು ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಆನಂದ ನಾಯಕ್ ವರ್ಗಾವಣೆ ಹೊಂದಿದ್ದಾರೆ.  ಬೆಂಗಳೂರಿನ ಏರ್ಪೋರ್ಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು ತಿರುವು ಹಾಗಿರುವ ಸ್ಥಳಕ್ಕೆ ಸರ್ಕಾರ ಇನ್ನು ಯಾರನ್ನು ನೇಮಕ ಮಾಡಿಲ್ಲ 20 ತಿಂಗಳ ಹಿಂದೆ …

ಮೈಸೂರು : ಹೆಚ್‌ ಡಿ ಕೋಟೆ ತಾಲ್ಲೂಕಿನಾದ್ಯಂತ ಇಂದು ಹಲವಾರು ಗ್ರಾಮಗಳಲ್ಲಿ  ತಾಲ್ಲೂಕಿನ ಆರೋಗ್ಯ ಅಧಿಕಾರಿ  ಡಾ. ಟಿ ರವಿಕುಮಾರ್‌ ಹಾಗೂ ತಂಡದವರು ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ .ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ …

ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ …

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ ಮಂಜು ಕೋಟೆ ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ …

  • 1
  • 2
Stay Connected​
error: Content is protected !!