ಹೆಚ್‌. ವಿಶ್ವನಾಥ್‌

ಅವರಿಬ್ಬರು ಏನೇನು ಮಾತನಾಡಿದ್ದಾರೆಂದು ನೆನಪಿಸಿಕೊಳ್ಳಲಿ : ಸಿದ್ದು,ವಿಶ್ವನಾಥ್‌ ಮೈತ್ರಿಗೆ ಸಂಸದ ಶ್ರೀನಿವಾಸ ಪ್ರಸಾದ್‌ ವ್ಯಂಗ್ಯ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ವಿಶ್ವನಾಥ್‌ ಅವರು ಮತ್ತೆ ಕಾಂಗ್ರೆಸ್ಸಿಗೆ ಸೇರಲು ಹೊರಟಿರುವ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಶ್ರೀನಿವಾಸ ಪ್ರಸಾದ್‌ ಅವರಿಬ್ಬರು ಪರಸ್ಪರರ ಬಗ್ಗೆ ಏನು ಮಾತನಾಡಿಕೊಂಡಿದ್ದರೆನ್ನುವುದನ್ನು ನೆನಪಿಸಿಕೊಳ್ಳಲಿ…

2 years ago