ಹೆಣ್ಣು ಮಕ್ಕಳ ದಿನಾಚರಣೆ

ಹೆಣ್ಣು ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಿ : ಮಕ್ಕಳ ಸಮಿತಿ ಅಧ್ಯಕ್ಷೆ ಕಮಲಾ

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ "ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ" ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು. ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು…

3 years ago