ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು,…