‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ…