ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ ರಂಜಾನ್ ಸರಣಿ ರಜೆಯ ಹಿನ್ನೆಲೆಯಲ್ಲಿ ಮೈಸೂರು ನಗರದ ಕೆ.ಜಿ.ಕೊಪ್ಪಲ್, ಒಂಟಿಕೊಪ್ಪಲ್, ಕೆ.ಆರ್.ಮೊಹಲ್ಲಾದ ಅಂಗಡಿಗಳಲ್ಲಿ ಗುಡ್ಡೆ ಮಾಂಸ ಮಾರಾಟ ಜೋರಾಗಿದೆ. ಒಂದು …

