ಹೊಸಪೇಟೆ: ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮೂರು ವರ್ಷಗಳ ತಮ್ಮ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾಗಿ…