ಮಹದೇಶ್ವರಬೆಟ್ಟ: ದೇಶವಿದೇಶಗಳಿಂದ ಭಕ್ತರನ್ನು ಕೈ ಬೀಸಿ ಕರೆಯುತ್ತಿರುವ ಮಲೆ ಮಹದೇಶ್ವರ ಸ್ವಾಮಿಯ ಕ್ಷೇತ್ರದಲ್ಲಿ ಇನ್ನು 108 ಎತ್ತರದ ಮಹದೇಶ್ವರ ಸ್ವಾಮಿಯ ಪ್ರತಿಮೆ ವಿಶೇಷ ಆಕರ್ಷಣೆಯಾಗಲಿದೆ. ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ…