ಹೊಸದಿಲ್ಲಿ: ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1ನೇ ತರಗತಿಗೆ ಪ್ರವೇಶಕ್ಕಾಗಿ ಕನಿಷ್ಠ ವಯೋಮಿತಿಯನ್ನು ಆರು ವರ್ಷ ಎಂದು ನಿಗದಿಪಡಿಸಲು ನಿರ್ದೇಶಿಸಿದೆ ಎಂದು ಅಧಿಕಾರಿಗಳು…