Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

1 death

Home1 death

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ರಾಮನಗರ ತಾಲ್ಲೂಕಿನ ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಈ ದುರಂತ ಸಂಭವಿಸಿದೆ. ದೇವರ …

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ. ಪಟ್ಟಣದ ನಾಯಕರ ಬೀದಿಯ ಲೇಟ್ ನಾಗೇಶ್ ಎಂಬುವರ ಪುತ್ರ ಶಿವು (36) ಕೊಲೆಯಾದವನು. ಗಾರೆ ಕೆಲಸ ಮಾಡಿಕೊಂಡಿದ್ದ …

death

ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ …

Sridhar Nayak

ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ನಟ ಶ್ರೀಧರ್‌ ನಾಯಕ್‌(47) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್‌ ನಾಯಕ್‌ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್‌ …

ಮಡಿಕೇರಿ: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಮಡಿಕೇರಿಯ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ. ಆನಂದಪುರದ ನಿವಾಸಿ 55 ವರ್ಷದ ಡಾಲ್ದನ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ಸುಂಟಿಕೊಪ್ಪ: ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊಸತೋಟ ಬಳಿಯ ಗರಗಂದೂರಿನಲ್ಲಿ ನಡೆದಿದೆ. ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(೨೫) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ಗರಗಂದೂರಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದ ಯೋಗೇಶ್ ಮತ್ತು ಆತನ …

ಹಾವೇರಿ  :  ರಾಜ್ಯದಲ್ಲಿ ಒಂದು ತಿಂಗಳಿಂದ ಡೆಂಗ್ಯೂ ಜ್ವರದ ಕಾಟ ಒಂದು ಕಡೆಯಾದ್ರೆ , ಡೆಂಗ್ಯೂ ಜೊತೆಗೆ ಇಲಿ ಜ್ವರ ಮತ್ತಷ್ಟು ಆತಂಕವನ್ನುಂಟು ಮಾಡುತ್ತಿದೆ . ಇಲಿ ಜ್ವರ ಹಾಗೂ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾವೇರಿಯ ವೃದ್ಧ ಮಂಗಳೂರಿನ ಖಾಸಗಿ …

ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ …

ಶಿವಮೊಗ್ಗ : ಝೀಕಾ ವೈರಸ್‌  ಸೋಂಕಿನಿಂದ ೭೪ ವರ್ಷದ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆಸಿದೆ. ಜೂ.೧೯ ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ವೃದ್ದನನ್ನ ದಾಖಲಿಸಿದ್ದರು. ಬಳಿಕ ಜೂ ೨೧ ರಂದು ನಡೆಸಿದ್ದ ರಕ್ತ …

  • 1
  • 2
Stay Connected​
error: Content is protected !!