10 cases

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ನಿನ್ನೆ ನಡೆದ ಸಚಿವ ಸಂಪುಟ…

4 days ago