ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು…