ಬೆಂಗಳೂರು: ಆರ್‌ಎಸ್‌ಎಸ್ ನೂರು ವರ್ಷ ತುಂಬಿದ ಬೆನ್ನಲ್ಲೇ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ ಎನ್ನಲಾಗಿದೆ. ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದ್ದು, ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರ್‌ಎಸ್‌ಎಸ್ …

