ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇವರಲ್ಲಿ 18,612 ವಿದ್ಯಾರ್ಥಿನಿಯರಿದ್ದರೆ, 12,354ವಿದ್ಯಾರ್ಥಿಗಳಿದ್ದಾರೆ ಎಂದು ವಿ.ವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು. ವಿವಿ ಕ್ರಾಫರ್ಡ್ ಭವನದಲ್ಲಿ …


