12 naxals death

ಛತ್ತೀಸ್‌ಗಢದಲ್ಲಿ12 ನಕ್ಸಲರ ಹತ್ಯೆ: ಮುಂದುವರಿದ ಕಾರ್ಯಾಚರಣೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ…

10 months ago