ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ …

