13 death

ಆಂಧ್ರ ಪ್ರದೇಶ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ…

2 years ago