ಬೆಂಗಳೂರು: ಉತ್ತರಕಾಂಡ್‌ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ …