15 days fair

ನಾಳೆಯಿಂದ ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಮಠ ರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದಿರುವ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆಯಿಂದ ಆರಂಭವಾಗಲಿದೆ. ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್‌ ಅವರು ಚಾಲನೆ ನೀಡಲಿದ್ದಾರೆ. ಸತತ…

6 days ago