ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಠಾಣೆ ವ್ಯಾಪ್ತಿಯಲ್ಲಿ ಇರುವ ಅರಣ್ಯದೊಳಗೆ ಬೆಳಗಿನ …

