16 people injured

ಬಿಳಿಗಿರಿರಂಗನ ಬೆಟ್ಟ: ಬಸ್‌ ಪಲ್ಟಿ; 16ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್‌ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ…

2 years ago