16 states

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ.…

1 day ago