ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿಜೇತರಾದ ನಟಿ ಶಬಾನಾ ಅಜ್ಮಿ ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ …

