ನವದೆಹಲಿ: 1983 ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಶುಕ್ರವಾರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ಅನೈತಿಕ ದೃಶ್ಯಗಳಿಂದ ನಾವು…