ನಂಜನಗೂಡು : ಪಟ್ಟಣದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿರಥ ನಿರ್ಮಾಣಕ್ಕೆ ಶಾಸಕ ಬಿ. ಹರ್ಷವರ್ಧನ್ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬಳಿಕ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, …