ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು. ಶನಿವಾರ ಬಸವನತ್ತೂರು ಗ್ರಾಮದ …