ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ …

