ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದಿಂದ ಬೆಳೆದ ಟೊಮ್ಯಾಟೊವನ್ನು ಗೂಡ್ಸ್ ಆಟೋದಲ್ಲಿ ಇವರು ತುಂಬಿಕೊಂಡು ಕೊಳ್ಳೇಗಾಲಕ್ಕೆ …


