ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ. ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ …

