ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ ಹಲವು ರೀತಿಯಲ್ಲಿ ಅಭಿಯಾನಗಳು ನಡೆಯುತ್ತಿವೆ. ನದಿಗಳ ಸ್ವಚ್ಛತೆಗಾಗಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪಟ್ಟಣದ ಹೊರವಲಯದಲ್ಲಿರುವ …


