ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ…