ಬೆಳ್ತಂಗಡಿ: ಇಲ್ಲಿನ ನಾರಾವಿಯ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ…