ನೀರಜ್‌ ಚೋಪ್ರಾಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶಿನಾಥ್‌ ನಾಯ್ಕ್‌ಗೆ 10 ಲಕ್ಷ ಬಹುಮಾನ

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಜಯಿಸಿದ ನೀರಜ್ ಚೋಪ್ರಾ ಅವರ ತರಬೇತುದಾರ ಕಾಶಿನಾಥ್‌ ನಾಯ್ಕ್‌ ಅವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.

Read more

ಟೋಕಿಯೋ ಒಲಿಂಪಿಕ್ಸ್‌: ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಬಜರಂಗ್‌ ಪೂನಿಯಾ, ಕಂಚು ಆಸೆ ಜೀವಂತ

ಟೋಕಿಯೋ: ಭಾರತದ ಭರವಸೆಯ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಸೆಮಿಫೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದು, ಫೈನಲ್​​ ಪ್ರವೇಶಿಸಲು ವಿಫಲರಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ 2020ರಲ್ಲಿ ಶುಕ್ರವಾರ ನಡೆದ ಪುರುಷರ

Read more

ಟೋಕಿಯೋ ಒಲಿಂಪಿಕ್ಸ್‌: ಸೆಮಿಫೈನಲ್‌ ಪ್ರವೇಶಿಸಿದ ಭಜರಂಗ್‌ ಪೂನಿಯಾ

ಟೋಕಿಯೋ: ಭಾರತದ ಕುಸ್ತಿಪಟು ಭಜರಂಗ್‌ ಪೂನಿಯಾ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಭಜರಂಗ್‌ ಪೂನಿಯಾ ಪುರುಷರ ಪ್ರೀಸ್ಟೈಲ್‌ 65 ಕೆಜಿ

Read more

ಟೋಕಿಯೋ ಒಲಿಂಪಿಕ್ಸ್‌: ಹಾಕಿಯಲ್ಲಿ ಬ್ರಿಟನ್‌ ವಿರುದ್ಧ ಸೋಲು, ಭಾರತ ಮಹಿಳಾ ತಂಡ ಕೈತಪ್ಪಿದ ಕಂಚು

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಮೂರನೇ ಸ್ಥಾನಕ್ಕಾಗಿ ಬ್ರಿಟನ್‌ ವಿರುದ್ಧ ನಡೆದ ಪಂದ್ಯದಲ್ಲಿ 3-4 ಅಂತರದಲ್ಲಿ ಭಾರತದ ಮಹಿಳಾ ಹಾಕಿ ತಂಡ ಸೋತಿದೆ. ಮೊದಲ ಕ್ವಾರ್ಟರ್‌ನಲ್ಲಿ ಇತ್ತಂಡಗಳಿಂದ ಸಮಬಲದ ಹೋರಾಟ

Read more

ಟೋಕಿಯೋ ಒಲಿಂಪಿಕ್ಸ್: ಫೈನಲ್‌ನಲ್ಲಿ ಸೋತು ಬೆಳ್ಳಿ ಗೆದ್ದ ರವಿಕುಮಾರ್‌ ದಹಿಯಾ

ಚಿಬಾ: ಭಾರತದ ರವಿಕುಮಾರ್ ದಹಿಯಾ ಅವರು ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಗುರುವಾರ ನಡೆದ ಪುರುಷರ 57 ಕೆ.ಜಿ.

Read more

ಟೋಕಿಯೋ ಒಲಿಂಪಿಕ್ಸ್‌: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕುಸ್ತಿಪಟು ಪೋಗಟ್‌

ಟೋಕಿಯೋ: ಭಾರತದ ಕುಸ್ತಿಪಟು ವಿನೇಶಾ ಪೋಗಟ್ 53 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ್ದಾರೆ. ವಿನೇಶಾ ಪೋಗಾಟ್‌ ಗುರುವಾರ ನಡೆದ ಪಂದ್ಯದಲ್ಲಿ ಸ್ವೀಡನ್‌ನ ಸೋಫಿಯಾ ಮಗ್ದಲಿನಾ ಪ್ಯಾಟಿನ್ಸನ್‌

Read more

ಟೋಕಿಯೋ ಒಲಿಂಪಿಕ್ಸ್‌: 41 ವರ್ಷಗಳ ಬಳಿಕ ಪುರುಷರ ಹಾಕಿ ತಂಡದಿಂದ ಭಾರತಕ್ಕೆ ಪದಕ

ಟೋಕಿಯೊ: ಭಾರತದ ಪುರುಷರ ಹಾಕಿ ತಂಡವು ಕಂಚು ಪದಕವನ್ನು ಜಯಿಸುವ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಾಲ್ಕು ದಶಕಗಳ ನಂತರ ಐತಿಹಾಸಿಕ ಸಾಧನೆ ಮಾಡಿದೆ. ಇದು ದೇಶದ ಐತಿಹಾಸಿಕ

Read more

ಟೋಕಿಯೋ ಒಲಿಂಪಿಕ್ಸ್‌: ಇತಿಹಾಸ ಬರೆದ ರವಿಕುಮಾರ್‌ ದಹಿಯಾ ಫೈನಲ್‌ಗೆ

ಟೋಕಿಯೋ: ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ, ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಪಡಿಸಿದ್ದಾರೆ. ಬುಧವಾರ ನಡೆದ ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್

Read more

ಟೋಕಿಯೋ ಒಲಿಂಪಿಕ್ಸ್‌: ಭಾರತಕ್ಕೆ 3ನೇ ಪದಕ- ಕಂಚು ಗೆದ್ದ ಬಾಕ್ಸರ್‌ ಲವ್ಲೀನಾ

ಟೋಕಿಯೋ: ಭಾರತದ ಹೆಮ್ಮೆಯ ಬಾಕ್ಸರ್ ಲವ್ಲೀನಾ ಬೋರ್ಗೊಹೈನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚು ಪದಕ ಗೆದ್ದಿದ್ದಾರೆ. ಈ ಸಾಧನೆಯೊಂದಿಗೆ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಸೆಮಿಫೈನಲ್‌ನಲ್ಲಿ ಲವ್ಲೀನಾ ಸೋಲು

Read more

ಟೋಕಿಯೋ ಒಲಿಂಪಿಕ್ಸ್‌: ಜಾವೆಲಿನ್‌ ಥ್ರೋ- ಒಂದೇ ಎಸೆತದಲ್ಲಿ ನೀರಜ್‌ ಚೋಪ್ರಾ ಫೈನಲ್‌ಗೆ

ಟೋಕಿಯೋ: ಜಾವೆಲಿನ್‌ ಥ್ರೋ ಪಂದ್ಯದಲ್ಲಿ ಭಾರತದ ನೀರಜ್‌ ಚೋಪ್ರಾ ಅವರು ಫೈನಲ್‌ ಪ್ರವೇಶಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ 2020ರಲ್ಲಿ ಗ್ರೂಪ್ ʻಎʼನಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65

Read more