Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

2024 LOKASABHA ELECTION

Home2024 LOKASABHA ELECTION

ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಗೆಲುವು ಸಾಧಿಸಿದ್ದು, ೧,52,513 …

ತಿರುವಳ್ಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದೆ. ಎನ್‌ಡಿಎ  295 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರರು 18 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ಮಾಜಿ …

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, …

ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್‌ ಬೋಸ್‌ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, …

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ.  ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಶ್‌ ಪಾಟೀಲ್‌ ಹಿನ್ನಡೆ ಸಾಧಿಸಿದ್ದಾರೆ. ಬೆಳಿಗ್ಗೆ 10:45 ರ ಸಮಯಕ್ಕೆ ಮೈತ್ರಿ …

ಮೈಸೂರು: ಲೋಕಸಭಾ ಚುನಾವಣಾ 2024 ರ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಹಾಗೂ ಉತ್ತರಪ್ರದೇಶದ ರಾಯಬರೇಲಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ಹಾಲಿ ಸಂಸದರೂ ಆಗಿರುವ ರಾಹುಲ್ ಗಾಂಧಿ ಅವರು ಬೆಳಿಗ್ಗೆ 10ರ ಸಮಯಕ್ಕೆ …

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‍ಗಳು ಹೊರಬಿದ್ದಿವೆ. ಬಹುತೇಕ ಸರ್ವೇಗಳು ಎನ್‌ಡಿಎಗೆ ಬಹುಮತ ಎಂದು ಹೇಳುತ್ತಿವೆ. ಈ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯ ಗಾಂಧಿ ಇಂದು(ಜೂ.3) ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಜೂನ್‌ 4 ರಂದು ಪ್ರಕಟವಾಗಲಿರುವ ಲೋಕಸಭೆ ಚುನಾವಣೆಯ ಫಲಿತಾಂಶಗಳು …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಾಳೆ(ಜೂನ್.4) ನಡೆಯಲಿದ್ದು, ಜಿಲ್ಲಾಡಳಿದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್ ಕುಮಾರ್  ಅವರು  ಇಂದು(ಜೂನ್‌ .3) ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, …

Stay Connected​