ನವದೆಹಲಿ: ಸಾರ್ವತ್ರಿಕ ಚುನಾವಣೆ ವ್ಯವಸ್ಥೆಯಲ್ಲಿ ಭಾಗಿಯಾಗಲು ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಲಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್ ಅವರು, ಇಂದು ನಾನು ತಿಹಾರ್ ಜೈಲಿಗೆ ಹೋಗಿ ಶರಣಾಗುತ್ತೇನೆ. …
ನವದೆಹಲಿ: ಸಾರ್ವತ್ರಿಕ ಚುನಾವಣೆ ವ್ಯವಸ್ಥೆಯಲ್ಲಿ ಭಾಗಿಯಾಗಲು ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಲಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್ ಅವರು, ಇಂದು ನಾನು ತಿಹಾರ್ ಜೈಲಿಗೆ ಹೋಗಿ ಶರಣಾಗುತ್ತೇನೆ. …
ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಕೆ.ಟಿ. ಸ್ಟ್ರೀಟ್‌ನ ಕಾಲಬೈರವೇಶ್ವರ ದೇಗುಲದ ಭೈರವ ಎಂಬ 2 …
ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ …
ಬೆಳಗಾವಿ: ಲೋಕಸಭಾ ಚುನಾವಣೆ ಸಂಬಂಧ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿಯುತ್ತಿವೆ. ಬಹುತೇಕ ಸಮೀಕ್ಷೆಗಳು ಎನ್‌ಡಿಎ ಗೆ ಬಹುಮತ ಬರಲಿದೆ ಎಂದು ಹೇಳುತ್ತಿವೆ. ಈ ಬಗ್ಗೆ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯ ಸಮೀಕ್ಷೆಯಲ್ಲಿ ಬಿಜೆಪಿ ಬಹುಮತ ವಿಚಾರವಾಗಿ …
ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ …
ಮಂಡ್ಯ: ಜೂನ್ 4 ರಂದು ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯ …
ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. …
ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ - 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲ್ಲೂಕು ಉಪಖಜಾನೆಯ …
ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …
ಮಂಡ್ಯ : ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ. ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ …