Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

2024 LOKASABHA ELECTION

Home2024 LOKASABHA ELECTION

ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಪಿಟಿಐಗೆ ಬುಧವಾರ(ಮೇ.22) ನೀಡಿರುವ …

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ  ಇಂದು (ಮೇ.೧೩)ಮುಗಿದಿದ್ದು, ಸಣ್ಣಪುಟ್ಟ ಘರ್ಷಣೆ ಗದ್ದಲದ ನಡುವೆ ಸುಸೂತ್ರವಾಗಿ ನಡೆದಿದೆ. ೧೦ ರಾಜ್ಯಗಳ ೯೬ ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ ೧೭೫ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ ೨೮ ಕ್ಷೇತ್ರಗಳಿಗೆ …

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ …

 ಮೈಸೂರು : ಲೋಕಸಭಾ ಚುನಾವಣಾ ಪ್ರಚಾರದ ಹಿನ್ನಲೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಇಂದು ಕ್ಷೇತ್ರದ ಸುತ್ತ-ಮುತ್ತಲಿನ ದೇವಾಲಯ ಹಾಗೂ ಕೆಲವು ಮಠಾಧೀಶರನ್ನು ಭೇಟಿ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು. ಇದೇ ವೇಳೆ ನಗರದ ಬಳಿ ಇರುವ ಜಯಪುರ  ಗ್ರಾಮದೇವತೆ …

ಶಿವಮೊಗ್ಗ : ಅಪ್ಪ ಮಗನ ಕಪಿಮುಷ್ಠಿಯಲ್ಲಿ ಸಿಲುಕಿರುವ ಬಿಜೆಪಿ ಪಕ್ಷ ವಿಲವಿಲ ಒದ್ದಾಡುತ್ತಿದೆ ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ  ಈಶ್ವರಪ್ಪ ಕಿಡಿ ಕಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಯಾವುದೇ  ನಿರ್ಧಾರವಾಗಬೇಕಾದರೂ …

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ …

ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ …

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ …

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ …

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ಸಚಿವರನ್ನು ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ …

Stay Connected​