ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಠುಸ್ ಪಟಾಕಿ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ …