ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್‌ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ. ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ …









