ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲಾಗಿತ್ತು. ನಮಗೆ ಅನುದಾನ ಕಡಿಮೆಯಾಗುತ್ತಿರುವ ಬಗ್ಗೆ ದೆಹಲಿಗೆ ಹೋಗಿ …