ಭುವನೇಶ್ವರ: ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳೊಂದಿಗೆ ಇನ್ಮುಂದೆ ಇತರೆ 22 ಭಾಷೆಗಳಲ್ಲಿ ದೇಶದಾದ್ಯಂತ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿಯವರೆಗೆ, ಸಿಬಿಎಸ್ಇ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು …