ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ…