ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಡಿ.೨ರಂದು ಸಂಜೆ ೫.೩೦ಕ್ಕೆ ಸಂಗೀತ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಬಳಿಕ ಮೈಸೂರು …