ಮೈಸೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಂಜನಗೂಡು ಬದನವಾಳು ಗ್ರಾಮದಲ್ಲಿ 29 ವರ್ಷದ ಬಳಿಕ ವೀರಶೈವ ಮತ್ತು ದಲಿತ ಸಮುದಾಯದ ಜನರಿಂದ ಸಹಭೋಜನ ನಡೆಯಿತು. ಗ್ರಾಮದ ವಿವಿಧ ಸಮುದಾಯದ 28 ಜನರು ಭಾರತ್ ಜೋಡೋ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಹಭೋಜನ ಮಾಡಿದರು. ಬದನವಾಳು …