ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. …

