ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮಾರ್ಚ್.20ರವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶೈಕ್ಷಣಿಕ …


